ತಮಿಳುನಾಡು CM ಸ್ಟಾಲಿನ್ ಗೆ ಕೋವಿಡ್ ದೃಢ – ಆಸ್ಪತ್ರೆಗೆ ದಾಖಲು

Team Newsnap
1 Min Read

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗೆ ಕೊರೊನಾ ಪಾಸಿಟಿವ್ ಆಗಿದೆ . ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂ.ಕೆ.ಸ್ಟಾಲಿನ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ಕೋವಿಡ್ ರೋಗಲಕ್ಷಣಗಳ ಕಾಣಿಸಿಕೊಂಡ ಹಿನ್ನೆಲೆ ಟೆಸ್ಟ್‌ ಮಾಡಲಾಗಿತ್ತು.

ಇನ್ನು ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಿಲಿ ಎಂದು ರಾಜ್ಯಪಾಲ ಆರ್.ಎನ್.ರವಿ ಹಾರೈಸಿದ್ದಾರೆ. ಮಳವಳ್ಳಿ ಬಳಿ ಭೀಕರ ರಸ್ತೆ ಅಪಘಾತ : ಆಟೋಗೆ ಕಾರ್ ಡಿಕ್ಕಿ – ಮೂವರು ಧಾರುಣ ಸಾವು

ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಟ್ವೀಟ್ ಮಾಡಿ, ಸ್ಟಾಲಿನ್ ಶೀಘ್ರ ಗುಣಮುಖರಾಗಲಿ ಮತ್ತು ಜನರಿಗಾಗಿ ತಮ್ಮ ಕೆಲಸವನ್ನು ಮುಂದುವರಿಸಲು ಸರ್ವಶಕ್ತನನ್ನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a comment