Main News

ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ : ಇಬ್ಬರು ಶಿಕ್ಷಕಿಯರ ಬಂಧನ – ಇನ್ನೂ ಐವರು ವಶಕ್ಕೆ

ವಿದ್ಯಾರ್ಥಿನಿಯ ಅನುಮಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕಿಯರನ್ನು ತಮಿಳುನಾಡಿನ ಕಲ್ಲಕುರುಚಿಯಲ್ಲಿ ಬಂಧಿಸಲಾಗಿದೆ.

ಕೆಮೆಸ್ಟ್ರಿ ಟೀಚರ್ ಹರಿಪ್ರಿಯಾ, ಗಣಿತ ಟೀಚರ್ ಕೃತಿಕಾ ಅವರನ್ನು ಬಂಧಿಸಲಾಗಿದೆ.ಇದನ್ನು ಓದಿ –ಜಮ್ಮುವಿನಲ್ಲಿ ಆಕಸ್ಮಿಕ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾಧಿಕಾರಿಗಳು ಸಾವು 


ಐವರು ಶಿಕ್ಷಕರನ್ನೂ ಸಹ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಕಲ್ಲಕುರುಚಿಯಲ್ಲಿ ಸೆಕೆಂಡ್ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈಕೆಯ ಸಾವಿಗೆ ಶಿಕ್ಷಕರ ಟಾರ್ಚರ್​​​ ಕಾರಣ ಎನ್ನುವ ಆರೋಪ ಇದೆ.ಮದರಸಾಗಳಲ್ಲೂ ಕಡ್ಡಾಯವಾಗಿ ತ್ರಿವರ್ಣಧ್ವಜ ಹಾರಲೇಬೇಕು – ಸರ್ಕಾರದಿಂದ ಆದೇಶ

ಮರಣೋತ್ತರ ಪರೀಕ್ಷೆಯಲ್ಲಿ ಅತಿಯಾದ ರಕ್ತಸ್ರಾವ ಹಾಗೂ ದೇಹದ ಮೇಲೆ ಗಾಯಗಳಾಗಿರೋದು ಪತ್ತೆಯಾಗಿದೆ.

ಶಿಕ್ಷಕರಿಂದ ಟಾರ್ಚರ್​​ಗೆ ಒಳಗಾದ ನಂತರ, ವಿದ್ಯಾರ್ಥಿನಿ ಹಾಸ್ಟೆಲ್ ಬಿಲ್ಡಿಂಗ್​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾಲೆಯ ಪ್ರಿನ್ಸಿಪಾಲ್ ಹಾಗೂ ಸೆಕ್ರೆಟರಿ ಸೇರಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024