ಬೆಂಗಳೂರು : ಖಾಸಗಿ ಕಂಪನಿಗಳು ಸರ್ಕಾರಕ್ಕೆ ತೆರಿಗೆ (Tax) ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ , ಜಯನಗರ ಸೇರಿದಂತೆ 8 ಕಡೆಗಳಲ್ಲಿ ದಾಳಿ ನಡೆಸಿದೆ.
ಇಂದು ಬೆಳಗ್ಗೆ 6 ಗಂಟೆಯಿಂದಲೇ ಜೆ.ಸಿ ರಸ್ತೆಯಲ್ಲಿರುವ ಜೈನ್ಸ್‌ಹೈಟ್ಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ವಿವಿಧ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.
ಜಯನಗರ 8ನೇ ಬ್ಲಾಕ್‌ನಲ್ಲಿ ಆಂಧ್ರ ಪ್ರದೇಶದ ಉದ್ಯಮಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ , ವಿವಿಧ ದಾಖಲೆ ಪತ್ರಗಳನ್ನ ಪರಿಶೀಲಿಸುತ್ತಿದ್ದಾರೆ.ಡಿಕೆ ಸುರೇಶ್ ಹೇಳಿಕೆ ವಿರುದ್ಧ ಮೋದಿ ಕಿಡಿ
ಉದ್ಯಮಿ ಹಾಗೂ ಗುತ್ತಿಗೆದಾರ ಆಗಿರುವ ವಂಶಿ ಮನೆ ಮೇಲೆಯೂ ದಾಳಿ ನಡೆಸಲಾಗಿದೆ.ಶಿ ಅವರು ಗುತ್ತಿಗೆ ಕಾಮಗಾರಿಗಳಲ್ಲಿ ತೆರಿಗೆ ವಂಚಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ