ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಇನ್ನಿತರೆ ಟ್ಯಾಕ್ಸಿಗಳಿಗೆ ಸೀಮಿತವಾಗಿ ಪ್ರತಿ ಕಿಲೋಮೀಟರ್ ಬಾಡಿಗೆ ದರವನ್ನು ಪರಿಷ್ಕರಣೆ ಮಾಡಿ ಸಾರಿಗೆ ಇಲಾಖೆ ಅದೇಶಿಸಿದೆ.
ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ, ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಇನ್ನಿತರೆ ಟ್ಯಾಕ್ಸಿಗಳಿಗೆ ಸಿಟಿ ಟ್ಯಾಕ್ಸಿ(ಮೋಟಾರು ಕ್ಯಾಬ್)ಗಳ ದರ ಮತ್ತು ಸಾಗಾಣಿಕೆ ದರಗಳನ್ನು ನಿಗಧಿ ಪಡಿಸಲು ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಈ ಮೂಲಕ ನಿರ್ದೇಶಿಸಿದ್ದಾರೆ.
ಪರಿಷ್ಕೃತ ಸಿಟಿ ಟ್ಯಾಕ್ಸಿಗಳ ದರ ಪಟ್ಟಿ ಇಂತಿದೆ.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ