ಟ್ಯಾಕ್ಸಿ, ಸಿಟಿ ಟ್ಯಾಕ್ಸಿಗಳ ದರ ಪರಿಷ್ಕರಣೆ : ಪ್ರತಿ ಕಿಮಿ ಗೆ ಎಷ್ಟು ಗೊತ್ತಾ?

Team Newsnap
0 Min Read

ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಇನ್ನಿತರೆ ಟ್ಯಾಕ್ಸಿಗಳಿಗೆ ಸೀಮಿತವಾಗಿ ಪ್ರತಿ ಕಿಲೋಮೀಟರ್ ಬಾಡಿಗೆ ದರವನ್ನು ಪರಿಷ್ಕರಣೆ ಮಾಡಿ ಸಾರಿಗೆ ಇಲಾಖೆ ಅದೇಶಿಸಿದೆ.

ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ, ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಇನ್ನಿತರೆ ಟ್ಯಾಕ್ಸಿಗಳಿಗೆ ಸಿಟಿ ಟ್ಯಾಕ್ಸಿ(ಮೋಟಾರು ಕ್ಯಾಬ್)ಗಳ ದರ ಮತ್ತು ಸಾಗಾಣಿಕೆ ದರಗಳನ್ನು ನಿಗಧಿ ಪಡಿಸಲು ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಈ ಮೂಲಕ ನಿರ್ದೇಶಿಸಿದ್ದಾರೆ.

ಪರಿಷ್ಕೃತ ಸಿಟಿ ಟ್ಯಾಕ್ಸಿಗಳ ದರ ಪಟ್ಟಿ ಇಂತಿದೆ.

taxi dara
taxi dara1
Share This Article
Leave a comment