ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷನೊಬ್ಬ ಬೆತ್ತದಿಂದ ಅಮಾನವೀಯವಾಗಿ ಹೊಡೆದಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಘಟನೆ ಕುಂದಾಪುರ ಸಮೀಪದ ಆನೆಗುಡ್ಡ ವಿನಾಯಕ ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಹೊಸಕೋಟೆ ಬಳಿ ಹಳ್ಳಕ್ಕೆ ಉರುಳಿದ KSRTC ಬಸ್ : 12 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಆನೆಗುಡ್ಡೆ ಶ್ರೀವಿನಾಯಕ ಟೆಂಪಲ್ಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಶಿಕ್ಷಕ ಕರೆದುಕೊಂಡು ಬಂದಿದ್ದ. ಚಿತ್ರದುರ್ಗ ಜಿಲ್ಲೆಯ ಹುಣಸೆಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಐದು ನಿಮಿಷ ತಡವಾಗಿ ಬಂದರು ಎಂಬ ಕಾರಣಕ್ಕೆ ಶಿಕ್ಷಕ ಬೆತ್ತದಿಂದ ವಿದ್ಯಾರ್ಥಿಗಳಿಗೆ ಮನಸ್ಸಿಗೆ ಬಂದಂತೆ ಹಿಗ್ಗಾಮುಗ್ಗ ಬಾರಿಸಿದ್ದಾನೆ
ಈ ಅಮಾನವೀಯ ಕೃತ್ಯ ಕಂಡ ಪ್ರವಾಸಿಗರು ಕೋಪಗೊಂಡು ಶಿಕ್ಷಕನಿಗೆ ತರಾಟೆ ತೆದುಕೊಂಡಿದ್ದಾರೆ. ವಿಚಾರಿಸಲು ಬಂದ ಪ್ರವಾಸಿಗರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ.
ಶಿಕ್ಷಕನ ಈ ರೀತಿಯ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರವಾಸಿಗರು ಒತ್ತಾಯಿಸಿದ್ದಾರೆ.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
- ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
More Stories
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ