Karnataka

ವಿದ್ಯಾರ್ಥಿಗಳು 5 ನಿಮಿಷ ಲೇಟಾಗಿ ಬಂದಿದ್ದಕ್ಕೆ ಕೋಲಿನಿಂದ ಮನಬಂದಂತೆ ಬಾರಿಸಿದ ಶಿಕ್ಷಕ

ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷನೊಬ್ಬ ಬೆತ್ತದಿಂದ ಅಮಾನವೀಯವಾಗಿ ಹೊಡೆದಿರುವ ಘಟನೆಯ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ.

ಈ ಘಟನೆ ಕುಂದಾಪುರ ಸಮೀಪದ ಆನೆಗುಡ್ಡ ವಿನಾಯಕ ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಹೊಸಕೋಟೆ ಬಳಿ ಹಳ್ಳಕ್ಕೆ ಉರುಳಿದ KSRTC ಬಸ್ : 12 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಆನೆಗುಡ್ಡೆ ಶ್ರೀವಿನಾಯಕ ಟೆಂಪಲ್​ಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಶಿಕ್ಷಕ ಕರೆದುಕೊಂಡು ಬಂದಿದ್ದ. ಚಿತ್ರದುರ್ಗ ಜಿಲ್ಲೆಯ ಹುಣಸೆಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಐದು ನಿಮಿಷ ತಡವಾಗಿ ಬಂದರು ಎಂಬ ಕಾರಣಕ್ಕೆ ಶಿಕ್ಷಕ ಬೆತ್ತದಿಂದ ವಿದ್ಯಾರ್ಥಿಗಳಿಗೆ ಮನಸ್ಸಿಗೆ ಬಂದಂತೆ ಹಿಗ್ಗಾಮುಗ್ಗ ಬಾರಿಸಿದ್ದಾನೆ

ಈ ಅಮಾನವೀಯ ಕೃತ್ಯ ಕಂಡ ಪ್ರವಾಸಿಗರು ಕೋಪಗೊಂಡು ಶಿಕ್ಷಕನಿಗೆ ತರಾಟೆ ತೆದುಕೊಂಡಿದ್ದಾರೆ. ವಿಚಾರಿಸಲು ಬಂದ ಪ್ರವಾಸಿಗರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ.

ಶಿಕ್ಷಕನ ಈ ರೀತಿಯ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರವಾಸಿಗರು ಒತ್ತಾಯಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024