January 14, 2026

Newsnap Kannada

The World at your finger tips!

police 1

ಶಿಕ್ಷಕಿ ಬೈದಳು : ವಿದ್ಯಾರ್ಥಿನಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ

Spread the love

ಶಾಲೆಯಲ್ಲಿ ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ.

ಬಾಣಸವಾಡಿಯ ಪಿಳ್ಳಾರೆಡ್ಡಿ ನಗರದಲ್ಲಿ ಈ ಘಟನೆ ನಡೆದಿದೆ. ಅಮೃತಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವಳು.ನಂದಿನಿ ಹಾಲು, ಮೊಸರಿನ ದರ 3 ರು. ಏರಿಕೆ – ಗ್ರಾಹಕರಿಗೆ ಹೊರೆ

ಅಮೃತಾ ಬಾಣಸವಾಡಿಯ ಮರಿಯಮ್ ಸ್ಕೂಲ್ ನಲ್ಲಿ 10ನೇ ತರಗತಿ ಓದುತ್ತಿದ್ದಳು. ಇದೀಗ ಟೀಚರ್ ಎಲ್ಲಾ ವಿದ್ಯಾರ್ಥಿಗಳ ಮುಂದೆ ಬೈದಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಭಾನುವಾರ ಸಂಜೆ 5.15ರ ಸುಮಾರಿಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಅದರಲ್ಲಿ “Mom am sorry am not able to forget in school I cannot live with this guilty” ಎಂದು ಕೊನೆಯಲ್ಲಿ “I Love u mom, Daddy” ಅಂತ ಬರೆದಿದ್ದಾಳೆ.

error: Content is protected !!