September 21, 2021

Newsnap Kannada

The World at your finger tips!

ಸೆ.5 ಕ್ಕೆ ಶಿಕ್ಷಕರ ದಿನಾಚರಣೆ :ರಾಜ್ಯದ ಅತ್ಯುತ್ತಮ ಶಿಕ್ಷಕರ ಪಟ್ಟಿ ಪ್ರಕಟ

Spread the love

ಸೆ 5 ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉತ್ತಮ‌ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಫ್ರೌಢ ಶಾಲಾ ವಿಭಾಗದಿಂದ 11 ಶಿಕ್ಷಕರನ್ನ ಆಯ್ಕೆ ಮಾಡಲಾಗಿದೆ.

2021-2022ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿಯರಿಗೆ ‘ಮಾತೆ ಸಾವಿತ್ರಿಬಾಯಿ ಪುಲೆ’ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಲು ಸರ್ಕಾರ ಅನುಮತಿ ನೀಡಿದೆ.

error: Content is protected !!