ಟೀಮ್ ಇಂಡಿಯಾದ ಸ್ಪಿನ್ನರ್ ಮಾಂತ್ರಿಕ ಯಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಧನಶ್ರೀ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಆಸ್ಪತ್ರೆಯಲ್ಲಿನ ಫೋಟೋ ಶೇರ್ ಮಾಡುವ ಮೂಲಕ ಈ ಬಗ್ಗೆ ಧನಶ್ರೀ ಮಾಹಿತಿ ನೀಡಿದ್ದಾರೆ. ಈ ಹಿಂದೆ ಡ್ಯಾನ್ಸ್ ಮಾಡುವ ವೇಳೆ ಧನಶ್ರೀ ಜಾರಿ ಬಿದ್ದಿದ್ದರು. ಇದರಿಂದ ಮೊಣಕಾಲಿಗೆ ಗಂಭೀರ ಗಾಯವಾಗಿತ್ತು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ : ಸಚಿವ ಗೋಪಾಲಯ್ಯ
ಮೊಣಕಾಲು ಮೂಳೆ ಮುರಿದಿದ್ದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದರು. ಈಗ ಸರ್ಜರಿ ಮಾಡಲಾಗಿದೆ ಎಂದು ಧನಶ್ರೀ ವರ್ಮಾ ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು