ಟೀಮ್ ಇಂಡಿಯಾ ಬೌಲರ್​ ಚಹಲ್​​ ಪತ್ನಿ ಆಸ್ಪತ್ರೆಗೆ ದಾಖಲು

Team Newsnap
0 Min Read

ಟೀಮ್ ಇಂಡಿಯಾದ ಸ್ಪಿನ್ನರ್ ಮಾಂತ್ರಿಕ ಯಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಧನಶ್ರೀ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

chouahn

ಆಸ್ಪತ್ರೆಯಲ್ಲಿನ ಫೋಟೋ ಶೇರ್ ಮಾಡುವ ಮೂಲಕ ಈ ಬಗ್ಗೆ ಧನಶ್ರೀ ಮಾಹಿತಿ ನೀಡಿದ್ದಾರೆ. ಈ ಹಿಂದೆ ಡ್ಯಾನ್ಸ್ ಮಾಡುವ ವೇಳೆ ಧನಶ್ರೀ ಜಾರಿ ಬಿದ್ದಿದ್ದರು. ಇದರಿಂದ ಮೊಣಕಾಲಿಗೆ ಗಂಭೀರ ಗಾಯವಾಗಿತ್ತು.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ : ಸಚಿವ ಗೋಪಾಲಯ್ಯ

ಮೊಣಕಾಲು  ಮೂಳೆ ಮುರಿದಿದ್ದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದರು. ಈಗ ಸರ್ಜರಿ ಮಾಡಲಾಗಿದೆ ಎಂದು ಧನಶ್ರೀ ವರ್ಮಾ ತಿಳಿಸಿದ್ದಾರೆ.

Share This Article
Leave a comment