ಐರ್ಲೆಂಡ್ ವಿರುದ್ಧದ ಟಿ-20 ಸರಣಿಯನ್ನು ಟೀಂ ಇಂಡಿಯಾ ತನ್ನದಾಗಿಸಿಕೊಂಡಿದೆ. ಮಂಗಳವಾರ ರಾತ್ರಿ ನಡೆದ ಅಂತಿಮ ಹಾಗೂ ಕೊನೆಯ ಪಂದ್ಯವನ್ನು 4 ರನ್ಗಳಿಂದ ಪ್ರಾಯಾಸದ ಗೆಲುವು ಕಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದ ಟೀಂ ಇಂಡಿಯಾ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಅವರ ಅಮೋಘ ಆಟದಿಂದ 225 ರನ್ಗಳನ್ನ ಕಲೆ ಹಾಕಿತ್ತು.
ಈ ಗುರಿಯನ್ನು ಬೆನ್ನು ಹತ್ತಿದ್ದ ಐರ್ಲೆಂಡ್ ತಂಡ ಭಾರತದ ಬೌಲರ್ಗಳನ್ನು ಚೆನ್ನಾಗಿ ದಣಿಸಿದರು. 5 ವಿಕೆಟ್ ಕಳೆದುಕೊಂಡು ಗೆಲುವಿನ ಸನಿಹಕ್ಕೆ ಬಂದಿದ್ದ ಐರ್ಲೆಂಡ್ ತಂಡ 20 ಓವರ್ನಲ್ಲಿ 221 ರನ್ಗಳಿಸಿ ಸೋಲನ್ನು ಒಪ್ಪಿಕೊಂಡರು.
ಟೀಂ ಇಂಡಿಯಾ ಪರ ಭುವನೇಶ್ವರ್ ಕುಮಾರ್ ಹರ್ಷಲ್ ಪಟೇಲ್, ಮಲಿಕ್ ಹಾಗೂ ರವಿ ತಲಾ ಒಂದು ವಿಕೆಟ್ ಪಡೆದುಕೊಂಡರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ