ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (KCR) ಗುರುವಾರ ಹೈದರಾಬಾದ್ನ ಯಶೋದಾ ಆಸ್ಪತ್ರೆಗೆ ಆರೋಗ್ಯ ತಪಾಸಣೆಗಾಗಿ ಭೇಟಿ ನೀಡಿದರು.
ತೆಲಂಗಾಣ ಮುಖ್ಯಮಂತ್ರಿ ಕಚೇರಿಯ ಮಾಹಿತಿಯಂತೆ ವೈದ್ಯರು ಹೃದಯ ಸಂಬಂಧಿ ಆಂಜಿಯೋಗ್ರಾಮ್ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ.
ಕೆಸಿಆರ್ ಪತ್ನಿ ಶೋಭಾ ರಾವ್ ಮತ್ತು ಪುತ್ರಿ ಕೆ.ಕವಿತಾ ಕೂಡ ಅವರ ಜೊತೆ ಆಸ್ಪತ್ರೆಗೆ ತೆರಳಿದ್ದಾರೆ. ಮುಖ್ಯಮಂತ್ರಿ ಕೆಸಿಆರ್ ತೀವ್ರ ಜ್ವರ ಮತ್ತು ಶೀತದ ಗಳ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೆಲಂಗಾಣ ಸಿಎಂಒ ಹೇಳಿಕೆಯಲ್ಲಿ, “ಸಿಎಂ ಕೆ. ಚಂದ್ರಶೇಖರ್ ರಾವ್ ಅವರು ಆರೋಗ್ಯ ತಪಾಸಣೆಗಾಗಿ ಯಶೋದಾ ಆಸ್ಪತ್ರೆಗೆ ತೆರಳಿದ್ದಾರೆ. ವೈದ್ಯರು ಹೃದಯ ಸಂಬಂಧಿ ಆಂಜಿಯೋಗ್ರಾಮ್ ಪರೀಕ್ಷೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಹೊಸ ಜಿಲ್ಲೆಗಳ ಘೋಷಣೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ