February 18, 2026

Newsnap Kannada

The World at your finger tips!

film , crime , suicide

Television actor Sampath, who was married year ago, committed suicide ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಕಿರುತೆರೆ ನಟ ಸಂಪತ್ ಆತ್ಮಹತ್ಯೆ

ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಕಿರುತೆರೆ ನಟ ಸಂಪತ್ ಆತ್ಮಹತ್ಯೆ

Spread the love

ಕೆಲವು ಸಿನಿಮಾ ಮತ್ತು ಕನ್ನಡ ಸೀರಿಯಲ್​ಗಳಲ್ಲಿ ನಟಿಸಿದ್ದ ನಟ ಸಂಪತ್​ ಜಯರಾಮ್​ (35)ನಿನ್ನೆ ನೆಲಮಂಗಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂಪತ್ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದ ಸಂಪತ್ ಒಂದು ವರ್ಷದ ಹಿಂದೆ ಮದುವೆ ಆಗಿದ್ದರು ಈಗ ಇಹಲೋಕ ತ್ಯಜಿಸಿದ್ದಾರೆ.ಇದನ್ನು ಓದಿ –ಮಾಜಿ ಸಿಎಂ ಕುಮಾರಸ್ವಾಮಿ ಅನಾರೋಗ್ಯದಿಂದ ಮಲ್ಯ ಆಸ್ಪತ್ರೆಗೆ ದಾಖಲು

ನೆಲಮಂಗಲದ ಆಸ್ಪತ್ರೆಯಿಂದ ಎನ್​ಆರ್​ ಪುರಕ್ಕೆ ಅವರ ಮೃತದೇಹ ರವಾನೆ ಆಗಲಿದೆ.

error: Content is protected !!