ತಮಿಳುನಾಡಿನ ಕಿರು ತೆರೆಯ ನಟಿ ಚಿತ್ರಳ ಆತ್ಮಹತ್ಯೆ ಗೆ ಸಂಬಂಧಿಸಿದಂತೆ ಆಕೆಯ ಪತಿಯನ್ನು ಚೆನ್ನೈ ಪೋಲೀಸರು ಬಂಧಿಸಿದ್ದಾರೆ.
ಚಿತ್ರಾಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆಕೆ ಗಂಡ ಹೇಮಂತ್ ನನ್ನು ಪೋಲಿಸರು ಬಂಧಿಸಿದ್ದಾರೆಂದು ಗೊತ್ತಾಗಿದೆ.
ಆಕೆಯ ಆತ್ಮಹತ್ಯೆಗೆ ಬಲವಾದ ಕಾರಣವನ್ನು ಹೇಮಂತ್ ನಿಂದಲೇ ಬಾಯಿ ಬಿಡಿಸುವ ಪ್ರಯತ್ನ ಮಾಡಲಾಗುತ್ತಿದೆ.
ಚಿತ್ರಾ ಹೇಮಂತ್ ನೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಂತರದ ದಿನದಲ್ಲಿ ಗುಟ್ಟಾಗಿ ವಿವಾಹವಾಗಿ ಹೋಟೆಲ್ ನಲ್ಲಿ ವಾಸವಾಗಿದ್ದರು ಎಂದು ಹೇಳಲಾಗಿದೆ.
ಆಕೆಯ ತಾಯಿಯ ಅನುಮಾನದ ಮೇರೆಗೆ ಪೋಲಿಸರು ಹೇಮಂತ್ ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ನಂತರ ಬಂಧನಕ್ಕೆ ಒಳಪಡಿಸಿದರು.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ