ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರಿನ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ಜಾರುಗಿದೆ .
ಅತೀ ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ಗೆ ಡಿಕ್ಕಿ ಹೊಡೆದ ಕೂಡಲೆ ಜೀಪ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿ –ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಹುಣಸೂರು ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
More Stories
ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ