December 19, 2024

Newsnap Kannada

The World at your finger tips!

accident

ನೀರಿನ ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ಸ್ಥಳದಲ್ಲೇ ಸಾವು

Spread the love

ಬೆಂಗಳೂರು :ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆ ವ್ಯಾಪ್ತಿಯ ದೊಡ್ಡ ನಾಗಮಂಗಲದಲ್ಲಿ ನಡೆದಿದ್ದು , ಮಧುಮಿತ (20), ರಂಜನ್‌ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಮ್ಮನ ಜೊತೆ ಕಾಲೇಜಿಗೆ ಹೊರಟಿದ್ದ ಮಧುಮಿತ ಬೈಕ್‌ನಲ್ಲಿ ಹೋಗುತ್ತಿದ್ದಾಗ ನೀರಿನ ಟ್ಯಾಂಕರ್ ಚಾಲಕ ಏಕಾಏಕಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು ,ಅಕ್ಕ-ತಮ್ಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿ –ವಿಚ್ಛೇದನಕ್ಕೆ ಮುಂದಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಂಪತಿ

ನೀರಿನ ಟ್ಯಾಂಕರ್‌ ಅತಿ ವೇಗವಾಗಿ ಬಂದ ಕಾರಣ ಬೈಕ್‌ಗೆ ಡಿಕ್ಕಿ ಹೊಡೆದಿದ್ದು ,ಕೆಳಗೆ ಬಿದ್ದ ಅಕ್ಕ-ತಮ್ಮನ ಮೇಲೆ ವಾಟರ್‌ ಟ್ಯಾಂಕರ್‌ನ ಹಿಂಬದಿಯ ಚಕ್ರ ಹರಿದಿದೆ.

Copyright © All rights reserved Newsnap | Newsever by AF themes.
error: Content is protected !!