ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಟಿಟಿ ಲಾರಿಗೆ ಡಿಕ್ಕಿ ಹೊಡೆದಿದ್ದು , ಇದರ ಪರಿಣಾಮ ಟಿಟಿ ವಾಹನ ಸಂಪೂರ್ಣ ನಾಶವಾಗಿದೆ.
ಟಿಟಿ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ 3 ವರು ಮೃತಪಟ್ಟಿದ್ದು, 6 ಮಂದಿ ಗಾಯಾಳುಗಳನ್ನು ಸ್ಥಳೀಯ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿ –ಕೆಲಸ ಸಿಕ್ಕಿಲ್ಲವೆಂದು ಪ್ರೀತಿಸಿ ಮದುವೆಯಾಗಿದ್ದ ಯುವಕ ಆತ್ಮಹತ್ಯೆಗೆ ಶರಣು
ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ರವಾನಿಸಿ , ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
More Stories
ಮನ್ಮುಲ್ ಫಲಿತಾಂಶ: ಕಾಂಗ್ರೆಸ್ ಅಧಿಕಾರಕ್ಕೆ ; 3 ತಾಲೂಕುಗಳ ಫಲಿತಾಂಶಕ್ಕೆ ತಡೆ
ಮಂಡ್ಯ: ಬಾಲಕಿಗೆ ಕೇಕ್ ನೀಡಿದ ಕಾಮುಕರು ಚಾಕು ಬೆದರಿಕೆ ಹಾಕಿ ಗ್ಯಾಂಗ್ ರೇಪ್
ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು