ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕುಡಚಿ ಪೊಲೀಸ್ ಠಾಣೆಯ ಎಎಸ್‌ಐ ವೈ.ಎಂ.ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ, ಅಜ್ಜಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ
ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುದಿಗೊಪ್ಪ ಕ್ರಾಸ್ ಬಳಿ ನಡೆದಿದೆ.ಮಂಡ್ಯ ರೈತರಿಂದಲೂ ಪೇ ಫಾರ್ಮರ್ ಅಭಿಯಾನ : ಟನ್ ಕಬ್ಬಿಗೆ 4500 ರು ಕೊಡಿ – ರೈತರ ಒತ್ತಾಯ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಸ್ವಿಫ್ಟ್ ಡಿಸೈರ್ ಕಾರು, ಬೈಕ್ ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪಿದ್ದಾರೆ.
ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಯರಗಟ್ಟಿಯತ್ತ ತೆರಳುತ್ತಿದ್ದ ಎಎಸ್‌ಐ ಕುಟುಂಬದಲ್ಲಿ ಮೂವರು ಮೃತರಾಗಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದ ಓರ್ವ ಅಜ್ಜಿ ಸಾವನ್ನಪ್ಪಿದ್ದಾರೆ. ಇನ್ನು ಲಾರಿ ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್, ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಒಳ ಮೀಸಲಾತಿಗೆ ಧಿಕ್ಕರಿಸಿದ ಬಂಜಾರ ಸಮುದಾಯ; ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ
ಸೌಹಾರ್ದತೆಯನ್ನು ಉಳಿಸಿಕೊಳ್ಳುವಾ (ಬ್ಯಾಂಕರ್ಸ್ ಡೈರಿ)
‘ಪ್ರಧಾನಿ’ ಭದ್ರತೆಯಲ್ಲಿ ಮತ್ತೆ ಲೋಪ, ‘ಮೋದಿ’ ಬಳಿ ಓಡಿ ಬಂದ ಯುವಕ