ಕಳೆದ ತಡ ರಾತ್ರಿ ಸಿನಿಮಾ ನೋಡಿಕೊಂಡು ಬರುತ್ತಿದ್ದ ನವದಂಪತಿಯ ಆಕ್ಟೀವ್ ಹೋಂಡಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ನವ ವಿವಾಹಿತೆ ಸಾವನ್ನಪ್ಪಿ , ಆಕೆಯ ಪತಿ ಸ್ಥಿತಿ ಗಂಭೀರವಾಗಿದೆ
ಮೃತ ನವವಧುವನ್ನು ಶ್ವೇತಾ (23) ಎಂದು ಗುರುತಿಸಲಾಗಿದ್ದು, ಪತಿ ಆನಂದ್ (28) ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಕಲ್ಯಾಣನಗರದ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಈ ನವಜೋಡಿ, ತಡರಾತ್ರಿ ಸಿನಿಮಾ ನೋಡಲು ಹೋಗಿದ್ದರು. ಸಿನಿಮಾ ಮುಗಿದ ನಂತರ ಮನೆಗೆ ವಾಪಸ್ಸಾಗುವ ವೇಳೆ ಆಕ್ಟೀವ್ ಹೋಂಡಾಗೆ ಲಾರಿ ಡಿಕ್ಕಿ ಹೊಡೆದೆದೆ. ಪ್ರೇಯಸಿಯೊಂದಿಗೆ ಲಾಡ್ಜ್ ನಲ್ಲಿ ಸಿಕ್ಕಿ ಹಾಕಿಕೊಂಡ ಭೂಗತ ಪಾತಕಿ -ಐವರು ಪೋಲಿಸರೂ ಶಾಮೀಲು
ಬೈಕ್ ಹಿಂಬದಿ ಕುಳಿತಿದ್ದ ಶ್ವೇತಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ
ಇದೀಗ ಶ್ವೇತಾಳ ಶವ ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಹೆಚ್‍ಬಿಆರ್ ಮುಖ್ಯ ರಸ್ತೆ ಬಳಿ ಇರುವ ಆಲ್ಟಿಯಸ್ ಆಸ್ಪತ್ರೆಯಲ್ಲಿ ಆನಂದ್‍ಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು