ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಚಂದನ್ ವಾರಿ ಪಹಲ್ಗಾಮ್ ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶ್ರೀನಗರದ ಸೇನಾಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ದಾಖಲಿಸಲಾಗಿದೆ.
37 ಮಂದಿ ಐಟಿಬಿಪಿ ಯೋಧರು ಮತ್ತು ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಪಹಲ್ಗಾಮ್ ಸಮೀಪ ನದಿ ಪಾತ್ರದಲ್ಲಿ ಬ್ರೇಕ್ ಫೈಲ್ಯೂರ್ ಆಗಿ ಅಪಘಾತ ಭೀಕರ ಅಪಘಾತ ಸಂಭವಿಸಿತು, ಹುತಾತ್ಮ ಯೋಧರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ