ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಮಾರ್ಕೆಟ್ ರಸ್ತೆ ನಿವಾಸಿಗಳಾದ ಉಮ್ಮರ್ (47) ಮತ್ತು ಮೂರ್ತಿ (39) ಮೃತರು.ಹಳ್ಳಿಹಕ್ಕಿ ಮರಳಿ ಗೂಡು ಸೇರುತ್ತಾ? ನಿನ್ನೆ ಖರ್ಗೆ, ಇವತ್ತು ಸಿದ್ದು ಭೇಟಿಯ ಗುಟ್ಟೇನು?
ಮೂರ್ತಿಯ ಕೈ ಚಿಕಿತ್ಸೆಗೆಂದು ಹಾಸನ ಜಿಲ್ಲೆಯ ಅರಕಲಗೂಡಿಗೆ ಬೈಕಿನಲ್ಲಿ ತೆರಳಿದ ಇಬ್ಬರು, ಹಿಂತಿರುಗಿ ಬರುತ್ತಿದ್ದ ಸಂದರ್ಭದಲ್ಲಿ ಗೂಡ್ಸ್ ವಾಹನ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು