ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೊಡಗಿನ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಮಾರ್ಕೆಟ್ ರಸ್ತೆ ನಿವಾಸಿಗಳಾದ ಉಮ್ಮರ್ (47) ಮತ್ತು ಮೂರ್ತಿ (39) ಮೃತರು.ಹಳ್ಳಿಹಕ್ಕಿ ಮರಳಿ ಗೂಡು ಸೇರುತ್ತಾ? ನಿನ್ನೆ ಖರ್ಗೆ, ಇವತ್ತು ಸಿದ್ದು ಭೇಟಿಯ ಗುಟ್ಟೇನು?
ಮೂರ್ತಿಯ ಕೈ ಚಿಕಿತ್ಸೆಗೆಂದು ಹಾಸನ ಜಿಲ್ಲೆಯ ಅರಕಲಗೂಡಿಗೆ ಬೈಕಿನಲ್ಲಿ ತೆರಳಿದ ಇಬ್ಬರು, ಹಿಂತಿರುಗಿ ಬರುತ್ತಿದ್ದ ಸಂದರ್ಭದಲ್ಲಿ ಗೂಡ್ಸ್ ವಾಹನ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು