ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದೆ ಬರುತ್ತಿದ್ದ ಎರಡು ಕಾರುಗಳು ಕೂಡ ಡಿಕ್ಕಿಯಾಗಿ ಸರಣಿ ಅಪಘಾತ ಉಂಟಾಗಿದೆ.
ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆಯ ಸಾಧ್ಯತೆ
ಸ್ಥಳೀಯ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೂಡಲೇ ದಾಖಲಿಸಲಾಗಿದ್ದು ,ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು