ಕಾಶ್ಮೀರ ಕಾಣಿವೆಯಲ್ಲಿ ಅಲ್ಪ ಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ.
ಉಗ್ರರು ನಡೆಸಿದ ದಾಳಿಯಲ್ಲಿ ಗುರುವಾರ ಶಾಲಾ ಪ್ರಾಂಶುಪಾಲ ಹಾಗೂ ಶಿಕ್ಷಕ ಗುಂಡಿಗೆ ಬಲಿಯಾಗಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಅಲ್ಪ ಸಂಖ್ಯಾತರ ಗುರಿಯಾಗಿಸಿ ಮಂಗಳವಾರ ನಡೆದಿದ್ದ ದಾಳಿಯಲ್ಲಿ ಮೂವರು ನಾಗರಿಕರು ಉಗ್ರರ ಗುಂಡಿಗೆ ಬಲಿಯಾಗಿದ್ದರು.
ಶ್ರೀನಗರದ ಸಂಗಮ್ ಸ್ಕೂಲ್ ಪ್ರಾಂಶುಪಾಲೆ ಸತೀಂದರ್ ಕೌರ್, ಶಿಕ್ಷಕ ದೀಪಕ್ ಚಾಂದ್ ಮೃತ ದುರ್ದೈವಿಗಳಾಗಿದ್ದಾರೆ. ಉಗ್ರರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿರುವ ವೇಳೆಗೆ ಸಾವನ್ನಪ್ಪಿದ್ದರು.
ಈ ಘಟನೆಯಲ್ಲಿ ಮತ್ತಿಬ್ಬರು ನಾಗರೀಕರು ಗಾಯಗೊಂಡಿದ್ದಾರೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು