ಹಿಜಬ್ ಧರಿಸಿ ಪರೀಕ್ಷಾ ಕೆಲಸಕ್ಕೆ ಹಾಜರಾಗಿದ್ದ ಶಿಕ್ಷಕಿಯನ್ನು ವಾಪಸ್ ಮನೆಗೆ ಕಳಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
ರಾಜಾಜಿನಗರದ ಶಾಲಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿತ್ತು. ಹಿಜಬ್ ಧರಿಸಿ ಪರೀಕ್ಷಾ ಕೆಲಸಕ್ಕೆ ಹಾಜರಾಗಿದ್ದ ಈ ಶಿಕ್ಷಕಿಯನ್ನು ಬಿಇಓ ವಾಪಸ್ ಕಳುಹಿಸಿದ್ದಾರೆ.
ಈ ಕುರಿತಂತೆ ವಿವರಣೆ ನೀಡಿರುವ ಬಿಇಓ ರಮೇಶ್, ಶಿಕ್ಷಕಿಯೊಬ್ಬರು ಹಿಜಬ್ ಧರಿಸಿಕೊಂಡು ಬಂದ ಹಿನ್ನೆಲೆಯಲ್ಲಿ ಆ ಶಿಕ್ಷಕಿಯನ್ನು ಪರೀಕ್ಷಾ ಕೆಲಸದಿಂದಲೇಬಿಡುಗಡೆ ಮಾಡಿ ಕಳುಹಿಸಲಾಗಿದೆ. ಶಿಕ್ಷಕಿಯನ್ನು ಅಮಾನತು ಮಾಡಿಲ್ಲ. ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ