ರಷ್ಯಾ-ಉಕ್ರೇನ್ (Ukraine-Russia) ನಡುವೆ ಯುದ್ದದಿಂದಾಗಿ ಸಂಭವಿಸಿರುವ ಬಿಕ್ಕಟ್ಟು ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸೋಮವಾರಬೆಳಿಗ್ಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ದೂರವಾಣಿ ಮೂಲಕ 35 ನಿಮಿಷಗಳ ಕಾಲ ಉಭಯ ನಾಯಕರು ಚರ್ಚೆ ನಡೆಸಿದರು.
ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ಇಬ್ಬರು ಮಾತುಕತೆ ಆರಂಭವಾಯಿತು.
ಈಗಾಗಲೇ 2 ಸಾವಿರಕ್ಕೂ ಹೆಚ್ಚು ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರಲಾಗಿದೆ. ಉಕ್ರೇನ್‌ನ ಸಹಕಾರಕ್ಕೆ ಧನ್ಯವಾದ ಎಂದು ಪ್ರಧಾನಿ ಮೋದಿ ತಿಳಿಸಿದರು
ಪೂರ್ವ ಉಕ್ರೇನ್‌ನ ಸುಮಿಯಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಸಹಕಾರ ಕೋರಿದ ಮೋದಿ
ಉಭಯ ನಾಯಕರು ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಉಕ್ರೇನ್‌ನಲ್ಲಿ ಕ್ಷಣ ಕ್ಷಣಕ್ಕೂ ಆಗುತ್ತಿರುವ ಬಿಕ್ಕಟ್ಟು ಹಾಗೂ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ