ಹಾಡುಹಗಲೇ ನಾಲ್ಕು ದುಷ್ಕರ್ಮಿಗಳ ಗುಂಪು ಯುವಕನನ್ನು ಆಟೋದಲ್ಲಿ ಅಪಹರಣ ಮಾಡಿ, ಬರ್ಬರ ಹತ್ಯೆ ಮಾಡಿರುವ ಘಟನೆ ಮಳವಳ್ಳಿ ಪಟ್ಟಣ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಪಟ್ಟಣದ ಎನ್ .ಇ ಎಸ್ ಬಡಾವಣೆಯ ಜಯಮ್ಮ ಪುತ್ರ ಶರತ್ (23) ಹತ್ಯೆಯಾದ ಯುವಕ.
ಕಳೆದ ಒಂದು ವಾರದ ಹಿಂದೆ ನನ್ನ ಹೋಟೆಲ್ ಗೆ ಹುಡುಗಿಯೊಬ್ಬಳು ಬಂದು ಹುಡುಗ ಪೋಟೋ ತೋರಿಸಿ ಅಡ್ರೆಸ್ ಕೇಳಿದಳು.
ನನ್ನ ಮಗ ಶರತ್ ಮನೆ ತೋರಿಸಿದ ಈ ದ್ವೇಷ ವನ್ನು ಮುಂದೆ ಇಟ್ಟುಕೊಂಡು ಇಂದು ನನ್ನ ಮಗನನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ಚಚ್೯ ಹಿಂಭಾಗ ಹಲ್ಲೆ ಮಾಡಿದ್ದಾರೆ. ನಾನು ಕಿರುಚಾಡಿಕೊಂಡಾಗ ನನ್ನ ಮಗ ಎಸೆದು ಓಡಾಡಿ ಹೋದರು ಎಂದು ಮೃತಳ ತಾಯಿ ಜಯಮ್ಮ ತಿಳಿಸಿದ್ದಾರೆ.
ತಕ್ಷಣ ಮಳವಳ್ಳಿಸಾರ್ವಜನಿಕ ಅಸ್ವತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ತೊಡೆಗೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದು ಅತಿಯಾದ ರಕ್ತಸ್ರಾವ ವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಎನ್ನಲಾಗಿದೆ.
ಮಳವಳ್ಳಿ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು