ಆರೋಪಿಗಳು ಹರ್ಷನ ಕೊಲೆಗೆ 2016 ರಿಂದಲೇ ಸ್ಕೆಚ್ ಹಾಕಿದ್ದರು : ಪೋಲಿಸರ ತನಿಖೆಯಿಂದ ಬಹಿರಂಗ

ಹರ್ಷ ಹಾಗೂ ಖಾಸಿಫ್ ನಡುವೆ ಹಲವು ಬಾರಿ ತಿಕ್ಕಾಟ ನಡೆದಿರುವ ಕಾರಣಕ್ಕಾಗಿ ಹಿಂದೂ ಕಾರ್ಯಕರ್ತ ಹರ್ಷನ ಮೇಲೆ 2016 ಮತ್ತು 2017 ರಿಂದಲೇ ಕಣ್ಣಿಟ್ಟಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದು ಕೋಮು ಸೌಹಾರ್ದವನ್ನು ಹಾಳು ಮಾಡಲಾಗುತ್ತಿದೆ ಎಂಬ ಕೇಸ್ ಆದಾಗಿಂದ ಹರ್ಷ ವಿರುದ್ಧ ಖಾಸಿಫ್ ದ್ವೇಷ ಸಾಧಿಸುತ್ತಿದ್ದರು. ಆಗ ಹರ್ಷ ವಿರುದ್ಧ ಎರಡು ಕೇಸ್‍ಗಳನ್ನು ಸಹ ಪೊಲೀಸರು ಹಾಕಿದ್ದರು. ಈ ನಡುವೆ 2020ರಲ್ಲಿ ಜೈಲಿನಲ್ಲಿ ಒಮ್ಮೆ ಹರ್ಷ ಮತ್ತು ಖಾಸಿಫ್ ಗಲಾಟೆ … Continue reading ಆರೋಪಿಗಳು ಹರ್ಷನ ಕೊಲೆಗೆ 2016 ರಿಂದಲೇ ಸ್ಕೆಚ್ ಹಾಕಿದ್ದರು : ಪೋಲಿಸರ ತನಿಖೆಯಿಂದ ಬಹಿರಂಗ