ಐವರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಯೊಬ್ಬ ಬುಧವಾರ ಮೇಕೆದಾಟು ಪಾದಯಾತ್ರೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಕದಲ್ಲೇ ಪ್ರತ್ಯಕ್ಷನಾಗಿದ್ದಾನೆ.
ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದ ಸಿದ್ದರಾಜು ತಲೆ ಮರಸಿಕೊಂಡಿರುವ ಪ್ರಮುಖ ಆರೋಪಿ.
ಜಾತಿನಿಂದನೆ ಪ್ರಕರಣ ಸೇರಿದಂತೆ ಇನ್ನಿತರ ಪ್ರಕರಣಗಳ ಆಧಾರದ ಮೇಲೆ ಈತನ ವಿರುದ್ಧ ಸಮನ್ಸ್ ಜಾರಿಯಾಗಿತ್ತು.
ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲು ಬೇಗೂರು ಮಹಿಳಾ ಪಿಎಸ್‍ಐ, ಎಎಸ್‍ಐ ಮತ್ತು 3 ಕಾನ್‍ಸ್ಟೇಬಲ್‍ಗಳು ತೆರಳಿದ್ದರು.
ಈ ವೇಳೆ ಆರೋಪಿ ಸೇರಿದಂತೆ 15 ಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಮಂಗಳವಾರ ತಡರಾತ್ರಿ ಗುಂಪು ಹಲ್ಲೆ ನಡೆಸಿದ್ದರು.
ಹಲ್ಲೆ ಬಳಿಕ ಪರಾರಿಯಾಗಿದ್ದ ಸಿದ್ದರಾಜು ನೇರ ಮೇಕೆದಾಟು ಪಾದಯಾತ್ರೆಗೆ ಹೋಗಿದ್ದು, ಸಿದ್ದರಾಮಯ್ಯ ಬಳಿ ತೆರಳಿ ನಿಂತಿದ್ದ ಫೋಟೋ ಈಗ ಲಭ್ಯವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು