ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಈಗಾಗಲೇ ಸಚಿವ ಸಂಪುಟದಿಂದ ಅನುಮೋದನೆ ಕೊಟ್ಟಿದ್ದೇವೆ. ಆದಷ್ಟು ಬೇಗ ಆ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗುತ್ತದೆ ಎಂದು ಹೇಳಿದರು.ನಿಮ್ಮ ಆರೋಗ್ಯ ಮುಖ್ಯ. ಸರ್ಕಾರಿ ನೌಕರರ ಆರೋಗ್ಯ ಚೆನ್ನಾಗಿದ್ದರೇ ಉತ್ತಮ ಸೇವೆ ನೀಡಲು ಸಾಧ್ಯ.
ಇದನ್ನು ಓದಿ –UPSC ಸಿವಿಲ್ಸ್-2021 ಫೈನಲ್ ಫಲಿತಾಂಶ; ಟಾಪ್ ಮೂರು ಸ್ಥಾನ ಮಹಿಳೆಯರದ್ದೆ- ರಾಜ್ಯದ 24 ಮಂದಿ ಆಯ್ಕೆ : ಪಟ್ಟಿ ನೋಡಿ
ನಾನು ಭಾಷಣದ ವೇಳೆ ಬಜೆಟ್ ಗೆ ಉತ್ತರಿಸುವಾಗ ಯಡಿಯೂರಪ್ಪ ಒಂದು ಚೀಟಿ ಕಳುಹಿಸಿದರು. ಕೇಂದ್ರ ವೇತನ ಆಯೋಗವನ್ನು ಇವತ್ತೇ ಘೋಷಣೆ ಮಾಡಬೇಕು ಎಂದು ಸೂಚಿಸಿದ್ದರು. ಆ ಹಿನ್ನಲೆಯಲ್ಲಿಯೇ ಈ ವರ್ಷದಲ್ಲಿ ವೇತನ ಆಯೋಗ ರಚಿಸಿ, ವೇತನ ತಾರತಮ್ಯ ನಿವಾರಿಸುತ್ತೇವೆ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು