ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. ಈಗ ಕೇಸ್ ಸಂಬಂಧ ಮತ್ತೊಬ್ಬ ಆರೋಪಿ ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿಸಲಾಗಿದೆ.
ಮಹಾಂತೇಶ್ ಕುತ್ತಿಗೆ ಪಟ್ಟಿ ಹಿಡಿದು ಸಿಐಡಿ ಟೀಂ ಕರೆ ತಂದಿದೆ. ಆಗ ಮಹಾಂತೇಶ್ ಪಾಟೀಲ್ ಎಂಬಾತನನ್ನು ಬಂಧಿಸಬೇಡಿ ಎಂದು ಬೆಂಬಲಿಗರು ಭಾರೀ ಹೈಡ್ರಾಮಾ ಮಾಡಿದ್ದಾರೆ. ಬಂಧಿಸಿ ಕರೆ ತರುವ ವೇಳೆ ಸಿಐಡಿ ಅಧಿಕಾರಿಗಳಿಗೆ ಆವಾಜ್ ಕೂಡ ಹಾಕಲಾಗಿದೆ.
ಅಜ್ಞಾತ ಸ್ಥಳದಿಂದ ಸಿಐಡಿ ಅಧಿಕಾರಿಗಳಿಗೆ ಕರೆ ಮಾಡಿ ಧಮ್ಕಿಯೂ ನೀಡಲಾಗಿದೆ. ನನ್ನ ಸಹೋದರನನ್ನು ಯಾಕೆ ಬಂಧಿಸಿದ್ದೀರಿ? ಎಂದು ಪ್ರಶ್ನಿಸಿರೋ ಮಹಾಂತೇಶ್ ಸಹೋದರ ಆರ್.ಡಿ ಪಾಟೀಲ್ ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾರೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
More Stories
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !