ಬಸ್‍ನಲ್ಲಿ ತನ್ನ ಮಾಲೀಕನ ಜೊತೆಗೆ ಪ್ರಯಾಣ ಮಾಡುತ್ತಿದ್ದ ಮೇಕೆ ಮರಿಗಳಿಗೆ ಕೂಡ ಬಸ್ ಕಂಡಕ್ಟರ್ ಫುಲ್ ಟಿಕೆಟ್ ನೀಡಿದ್ದಾರೆ.
ಈ ಅಚ್ಚರಿಯ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಜರುಗಿದೆ.
ರೈತ ಸುನೀಲ್ ಹಾಗೂ ರಾಮಲಿಂಗ ತಮ್ಮ ಮೇಕೆ ಮರಿಗಳನ್ನು ಯಾದಗಿರಿಯಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮಕ್ಕೆ ಬಸ್ ನಲ್ಲಿ ಕರೆದುಕೊಂಡು ಹೋಗಲು ಮುಂದಾಗಿದ್ದರು.
ಈ ವೇಳೆ ಬಸ್ ಕಂಡಕ್ಟರ್ ಎರಡು ಮೇಕೆ ಮರಿಗಳಿಗೆ ಫುಲ್ ಟಿಕೆಟ್ ನೀಡಿ ಮೇಕೆ ಮಾಲೀಕರಿಗೆ ದಂಗು ಬಡಿಸಿದ್ದಾರೆ.
- ಮಿಸೆಸ್ ಇಂಡಿಯಾ ಕಿರೀಟ ಗೆದ್ದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ
- BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
- ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
More Stories
ಮಿಸೆಸ್ ಇಂಡಿಯಾ ಕಿರೀಟ ಗೆದ್ದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ
BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ