ಭಾನುವಾರ ತಮಿಳುನಾಡಿನ ಕಡಲೂರು ಜಿಲ್ಲೆಯ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೆದಿಲಂ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಪ್ರಿಯಾ (19), ಪ್ರಿಯದರ್ಶಿನಿ (13), ಕವಿಯಾ (11), ಸುಮತಾ (16), ಮೋನಿಕಾ (16), ಸಂಗವಿ (15) ಮತ್ತು ಮತ್ತೊಬ್ಬ ಮಹಿಳೆ ಎಂದು ಗುರುತಿಸಲಾಗಿದೆ.
ಪ್ರಧಾನಿ ಮೋದಿ ಸಂತಾಪ
ಇದನ್ನು ಓದಿ -ಜೂನ್ 3 ನೇ ವಾರ ರಾಜ್ಯ ಸಚಿವ ಸಂಪುಟ ಪುನಾರಚನೆ : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಚಿಗುರಿದ ಆಸೆ
ʻತಮಿಳುನಾಡಿನ ಕಡಲೂರಿನಲ್ಲಿ ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ತಿಳಿದು ನನಗೆ ಬೇಸರವಾಗಿದೆʼಎಂದು ಬರೆದುಕೊಂಡಿದ್ದಾರೆ. ಘಟನೆ ಬಗ್ಗೆ ತಿಳಿದ ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
- ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
- ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
- ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
- ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
More Stories
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ