ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದೆ.
ಸರ್ಜರಿ ಮಾಡಿಸುವ ಬಗ್ಗೆ ತಮ್ಮ ಬ್ಲಾಗ್ನಲ್ಲಿ ಬಿಗ್ ಬಿ ದೃಢಪಡಿಸಿದ್ದಾರೆ.
ನನ್ನ ಆರೋಗ್ಯ ಸ್ಥಿತಿ ಉತ್ತಮವಾಗಿಲ್ಲ ಸರ್ಜರಿ.. ಈಗೇನೂ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ.
ಅವರಿಗೆ ಈಗಾಗಲೇ ಸರ್ಜರಿ ಆಗಿದೆಯಾ? ಮುಂದೆ ಆಗಲಿದೆಯಾ ಎಂಬ ಬಗ್ಗೆ ನಿರ್ದಿಷ್ಟ ವಾಗಿ ಏನೂ ಹೇಳಿಲ್ಲ. ಆದರೆ ಶೀಘ್ರವೇ ಗುಣಮುಖರಾಗಿ ಎಂದು ಅಭಿಮಾನಿಗಳು ಮಾತ್ರ ಹಾರೈಸಿದ್ದಾರೆ.
ತಮ್ಮ ಆರೋಗ್ಯದ ಈಗಿನ ಸ್ಥಿತಿ ಬಗ್ಗೆ ಹೇಳಿಕೊಂಡಿರುವ ಅಮಿತಾಬ್ ಬಚ್ಚನ್ ಕಳೆದ ವರ್ಷ ಕೊವಿಡ್-19 ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದರು. 2019ರಲ್ಲಿ ಲಿವರ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂಬುದನ್ನು ಸ್ಮರಿಸಬಹುದು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ