ಕಾಂಗ್ರೆಸ್ ಶಾಸಕ ಜಮೀರ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ಶುಕ್ರವಾರ ಬೆಳಿಗ್ಗೆ ಅಂತ್ಯವಾಗಿದೆ.
ಸತತ 23 ಗಂಟೆಗಳ ಕಾಲದ ನಡೆದ ಇಡಿ ದಾಳಿ ನಂತರ ಅಧಿಕಾರಿಗಳು ಜಮೀರ್ ಬಂಗಲೆಯಿಂದ ತೆರಳಿದ್ದಾರೆ.
ನಿನ್ನೆ ಬೆಳಗ್ಗೆಯಿಂದ ಇಂದು ಬೆಳಗ್ಗೆ 5 ಗಂಟೆವರೆಗೂ ನಡೆದ ದಾಳಿ ನಡೆಸಿದ್ದಾರೆ. ಈ ವೇಳೆ ಸಿಕ್ಕ ಹಲವು ದಾಖಲೆಗಳನ್ನು ಇಡಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ.
ಜಮೀರ್ ಅಹ್ಮದ್ ಖಾನ್ ಐಎಂಎ ಗೋಲ್ಡ್‍ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿರುವ ಮಾಹಿತಿ ಸಿಕ್ಕಿದೆ. ಮಗಳ ಮದುವೆಯ ಸಂದರ್ಭದಲ್ಲಿ ಜಮೀರ್ ಮನ್ಸೂರ್ ಬಳಿ 9 ಕೋಟಿ ಹಣ ಪಡೆದಿದ್ದಾರೆ. ಉಳಿದಿದ್ದ ಹಣವನ್ನು ಚಿನ್ನದ ರೂಪದಲ್ಲಿ ಪಡೆದುಕೊಂಡಿದ್ದರು. ಐಎಂಎ ಗೋಲ್ಡ್ ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಜಮೀರ್, ಬಡ್ಡಿಯ ರೂಪದಲ್ಲಿಯೂ ಕೂಡ ಹಣ ಪಡೆದುಕೊಂಡಿದ್ದಾರೆಂಬ ಮಾಹಿತಿ ಇದೆ.
- ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
- ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
- ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
More Stories
ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ