ಉತ್ತರ ಕಾಶ್ಮೀರದ ಬಂಡೀಪೊರಾದಲ್ಲಿ ಸೇನಾ ಚೀತಾ ಹೆಲಿಕಾಪ್ಟರ್ ಪತನವಾಗಿದೆ.
ಹೆಲಿಕಾಪ್ಟರ್ನಲ್ಲಿ ಸಂಚರಿಸುತ್ತಿದ್ದ ಪೈಲಟ್ ಹಾಗೂ ಸಹ ಪೈಲಟ್ ಅನ್ನು ರಕ್ಷಿಸಲಾಗಿದೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನಾ ಚೀತಾ ಹೆಲಿಕಾಪ್ಟರ್ ಗುರೆಜ್ ಕಣಿವೆಯ ಗುಜ್ರಾನ್ ನಲ್ಲಾ ಪ್ರದೇಶದಲ್ಲಿ ಪತನಗೊಂಡಿದೆ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಹೆಲಿಕಾಪ್ಟರ್ನಲ್ಲಿದ್ದ ಪೈಲಟ್ ಹಾಗೂ ಸಹ ಪೈಲಟ್ ಇಬ್ಬರನ್ನೂ ಘಟನಾ ಸ್ಥಳದಿಂದ ರಕ್ಷಿಸಲಾಗಿದೆ. ಆದರೆ ಅವರ ಸ್ಥಿತಿ ಚಿಂತಾಜನಕವಾಗಿದೆ 92 ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ