September 21, 2021

Newsnap Kannada

The World at your finger tips!

ಶಿಕ್ಷಕರ‌ ವರ್ಗಾವಣೆ ಪ್ರಕ್ರಿಯೆಯನ್ನು ಮತ್ತೆ ಮುಂದೂಡಿದ ಸರ್ಕಾರ

Spread the love

ವರ್ಗಾವಣೆ ನಿರೀಕ್ಷೆಯಲ್ಲಿದ್ದ 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಮುಂದೂಡಿದೆ.

ಸಾರ್ವಜನಿಕ ಇಲಾಖೆಈ ಕುರಿತಂತೆ ಪ್ರಕಟಣೆ ಹೊರಡಿಸಿ, 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಮತ್ತು ಫ್ರೌಢಶಾಲಾ ಶಿಕ್ಷಕರು ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಫ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ಮುಂದೂಡಿದೆ.

error: Content is protected !!