ರಾಜ್ಯದ ವಿವಿಧ ಸಮುದಾಯದ ಮಠ, ಮಾನ್ಯಗಳಿಗೆ ಹಾಗೂ ದೇವಸ್ಥಾನ, ಸಂಘ ಸಂಸ್ಥೆಗಳಿಗೆ 142.37 ಕೋಟಿ ರುಗಳನ್ನು ರಾಜ್ಯ ಸರ್ಕಾರ ಅನುದಾನದ ರೂಪದಲ್ಲಿ ಬಿಡುಗಡೆ ಮಾಡಿದೆ.
ಮಠ, ದೇವಸ್ಥಾನ, ಸಂಘ ಸಂಸ್ಥೆಗಳು, ಟ್ರಸ್ಟ್ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. 178 ಮಠಗಳಿಗೆ 108.02 ಕೋಟಿ ರೂ, 59 ದೇವಸ್ಥಾನಗಳಿಗೆ 21.35 ಕೋಟಿ ರೂ, 26 ಸಂಘ ಸಂಸ್ಥೆಗಳು ಮತ್ತು ಟ್ರಸ್ಟ್ಗಳಿಗೆ 13 ಕೋಟಿ ರೂ. 142.37 ಕೋಟಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಭಾರತದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ
ರಾಜ್ಯದ ವಿವಿಧ ಸಮುದಾಯಗಳ ಮಠಗಳು, ದೇವಾಲಯ, ಸಂಘ ಸಂಸ್ಥೆ, ಟ್ರಸ್ಟ್ಗಳಿಗೆ ಬಜೆಟ್ ಹಂಚಿಕೆ ಜೊತೆಗೆ ಸಿಎಂ ವಿಶೇಷ ಅನುದಾನದ ಅಡಿ ಹಣ ಬಿಡುಗಡೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು