Main News

ರಾಜ್ಯದ ಮಠ- ಮಾನ್ಯ, ದೇವಸ್ಥಾನಗಳಿಗೆ 143 ಕೋಟಿ ರು ಬಿಡುಗಡೆ ಮಾಡಿದ ಸರ್ಕಾರ

ರಾಜ್ಯದ ವಿವಿಧ ಸಮುದಾಯದ ಮಠ, ಮಾನ್ಯಗಳಿಗೆ ಹಾಗೂ ದೇವಸ್ಥಾನ, ಸಂಘ ಸಂಸ್ಥೆಗಳಿಗೆ 142.37 ಕೋಟಿ ರುಗಳನ್ನು ರಾಜ್ಯ ಸರ್ಕಾರ ಅನುದಾನದ ರೂಪದಲ್ಲಿ ಬಿಡುಗಡೆ ಮಾಡಿದೆ.

ಮಠ, ದೇವಸ್ಥಾನ, ಸಂಘ ಸಂಸ್ಥೆಗಳು, ಟ್ರಸ್ಟ್​​ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. 178 ಮಠಗಳಿಗೆ 108.02 ಕೋಟಿ‌ ರೂ, 59 ದೇವಸ್ಥಾನಗಳಿಗೆ 21.35 ಕೋಟಿ ರೂ, 26 ಸಂಘ ಸಂಸ್ಥೆಗಳು ಮತ್ತು ಟ್ರಸ್ಟ್​​ಗಳಿಗೆ 13 ಕೋಟಿ ರೂ. 142.37 ಕೋಟಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಭಾರತದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ರಾಜ್ಯದ ವಿವಿಧ ಸಮುದಾಯಗಳ ಮಠಗಳು, ದೇವಾಲಯ, ಸಂಘ ಸಂಸ್ಥೆ, ಟ್ರಸ್ಟ್​ಗಳಿಗೆ ಬಜೆಟ್ ಹಂಚಿಕೆ ಜೊತೆಗೆ ಸಿಎಂ ವಿಶೇಷ ಅನುದಾನದ ಅಡಿ ಹಣ ಬಿಡುಗಡೆ ಮಾಡಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024