ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಜಾರಿಗೆ ಬಂದಿದೆ. ವಿಧಾನ ಪರಿಷತ್ ನಲ್ಲಿ ಮಸೂದೆ ಅಂಗೀಕಾರ ಆಗದೇ ಇರುವುದರಿಂದ ಸುಗ್ರಿವಾಜ್ಙೆಗೆ ರಾಜ್ಯಪಾಲರು ಮುದ್ರೆ ಒತ್ತಿದ್ದಾರೆ
ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಇಂತಹ ಕಾಯ್ದೆ ಪರಿಷತ್ ನಲ್ಲಿ ಅಂಗೀಕರಿಸುವ ಮುನ್ನವೇ ಅನಿರ್ಧಿಷ್ಠಾವಧಿಗೆ ಮುಂದೂಡಲ್ಪಟ್ಟಿತ್ತು.
ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದೀಗ ಕಾನೂನಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದೆ.
ರಾಜ್ಯದಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ, ವಿಧಾನ ಪರಿಷತ್ ನಲ್ಲಿ ಅಂಗೀಕಾರಕ್ಕೂ ಮುನ್ನಾ ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿತ್ತು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ