ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ಏರ್ಪೋರ್ಟ್ನಲ್ಲಿ ತುರ್ತುಭೂಸ್ಪರ್ಶವಾಗಿದೆ.
ಸಿಎಂ ಬೊಮ್ಮಾಯಿ ರಾಯಚೂರಿನಿಂದ ಹೊಸಪೇಟೆಗೆ ಆಗಮಿಸುತ್ತಿದ್ದರು. ಹೆಲಿಕಾಪ್ಟರ್ ಬಳ್ಳಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ ಮಾಡಲಾಗಿದೆ. ಇದನ್ನು ಓದಿ –ಮಳವಳ್ಳಿಯಲ್ಲಿ ನೀರಿನ ಸಂಪ್ ಗೆ ಬಿದ್ದ ಬಾಲಕಿ : ಅನುಮಾನಾಸ್ಪದ ಸಾವು
ಹೀಗಾಗಿ ಎಸ್ಕಾರ್ಟ್ ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಅವರನ್ನು ಕರೆತರಲು ತೆರಳಿದ್ದಾರೆ.
ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ರಾತ್ರಿ ಕಮಲಾಪುರದ ಈವಲ್ ಬ್ಯಾಕ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು