ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಜೋರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.
ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದೆ.
ಸದ್ಯ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್ನ ವಿಸ್ತೃತ ಪೀಠ ವಿಚಾರಣೆ ನಡೆಸಿ ಆದೇಶ ನೀಡಲಿ.
ಆದೇಶದ ಬಳಿಕವೂ ಅಗತ್ಯ ಬಿದ್ದರೆ, ಮುಂದೆ ನೋಡೋಣ. ಸದ್ಯ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು