ರಷ್ಯಾ ಉಕ್ರೇನ್ ಯುದ್ಧ ಈಗ ಜನರ ಮೇಲೆ ನೇರ ಪರಿಣಾಮದಿಂದಾಗಿ ಗೃಹ ಬಳಕೆಯ ಸಿಲಿಂಡರ್ ದರ 50 ರು ದರ ಕಳೆದ ಮಧ್ಯರಾತ್ರಿಯಿಂದಲೇ ಏರಿಕೆಯಾಗಿದೆ.
2021ರ ಅಕ್ಟೋಬರ್ 6 ರ ಬಳಿಕ ಮೊದಲ ಬಾರಿಗೆ ದರ ಏರಿಕೆಯಾಗಿದೆ.
14.2 ಕೆಜಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಮಾ.22ರ ಮಧ್ಯರಾತ್ರಿಯಿಂದಲೇ ಏರಿದೆ.
ಬೆಂಗಳೂರಿನಲ್ಲಿ ಈ ಮೊದಲು 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 902.50 ರೂ. ಇದ್ದರೆ ಈಗ ಬೆಲೆ 952.50 ರೂ.ಗೆ ಏರಿಕೆಯಾಗಿದೆ.
ಮುಂಬೈ – 949.50 ರು ಕೋಲ್ಕತ್ತಾ – 965.50 ರು
ಲಕ್ನೋ – 987.50 ರುಪಾಟ್ನಾ – 1039.50 ರು
101 ರು ಗಳ ಗಡಿ ದಾಟಿದ ಪೆಟ್ರೋಲ್ : ಡಿಸೇಲ್ ಬೆಲೆಯೂ ಹೆಚ್ಚಳ
137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದೆ.
ಮಾರ್ಚ್ 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ.
ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್‍ಗೆ 101.42 ಮತ್ತು ಡೀಸೆಲ್‍ಗೆ 85.80 ತಲುಪಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21, ಪ್ರತಿ ಲೀಟರ್ ಡೀಸೆಲ್‍ಗೆ 87.47,
ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78, ಡೀಸೆಲ್ 94.94,
ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ಮತ್ತು ಡೀಸೆಲ್ 90.62,
ಚೆನ್ನೈನಲ್ಲಿ ಪೆಟ್ರೋಲ್ ದರ 102.16, ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ