May 26, 2022

Newsnap Kannada

The World at your finger tips!

lashkar

ಲಷ್ಕರ್ ಕಮಾಂಡರ್ ಸೇರಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Spread the love

ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರರನ್ನು ಹತ್ಯೆ ಮಾಡಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ನಿನ್ನೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆಯ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉನ್ನತ ಕಮಾಂಡರ್ ಯೂಸುಫ್ ಕಾಂಟ್ರೂ ಸೇರಿದಂತೆ ಇತರರ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.

ಹಲವರು ಭದ್ರತಾ ಪಡೆಗಳ ಸಿಬ್ಬಂದಿ ಮತ್ತು ನಾಗರಿಕರ ಹತ್ಯೆಗಳಲ್ಲಿ ಭಾಗಿಯಾಗಿದ್ದ. ಇನ್ನು ಉಗ್ರರ ಪಡೆಗಳ ಮೇಲೆ ದಾಳಿ ನಡೆಸಿದ ನಂತರ ಶೋಧ ಕಾರ್ಯಚರಣೆಯಲ್ಲಿ ನಾಲ್ವರು ಸೇನಾ ಸಿಬ್ಬಂದಿಗಳು ಮತ್ತು ಒಬ್ಬ ಪೊಲೀಸ್ ಜವಾನ ಗಾಯಗೊಂಡಿದ್ದಾರೆ.

error: Content is protected !!