ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್(ಟಿಆರ್ಎಫ್) ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿಯಾಗಿದ್ದಾರೆ.
ಈ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಪೊಂಬೆ ಮತ್ತು ಗೋಪಾಲ್ಪೋರಾ ಗ್ರಾಮಗಳಲ್ಲಿ ನಡೆದಿದೆ.
ಗೋಪಾಲ್ಪೋರಾ ಗ್ರಾಮಗಳಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಟಿಆರ್ಎಫ್ ಕಮಾಂಡರ್ ಸೇರಿದಂತೆ ಐವರು ಉಗ್ರರು ಹತರಾಗಿದ್ದಾರೆ.
ಪೊಂಬೆಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದರೆ, ಗೋಪಾಲ್ಪೋರಾದಲ್ಲಿ ಇಬ್ಬರು ಹತರಾಗಿದ್ದಾರೆ.
ಗೋಪಾಲ್ಪೋರಾ ಪ್ರದೇಶದಲ್ಲಿ ಉಗ್ರಗಾಮಿಗಳು ಇರುವ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ನಂತರ, ಅವರು ಪ್ರತಿದಾಳಿ ನಡೆಸಿದರು. ಈ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ