ಇತ್ತೀಚೆಗೆ ರಿಲೀಸ್ ಆದ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಈ ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.
ಒರಿಯನ್ ಮಾಲ್ ನ ಪಿವಿಆರ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಚಿತ್ರವನ್ನು ಅದ್ಭುತವಾಗಿ ಮಾಡಿದ್ದೀರಿ. ಕರ್ನಾಟಕದಲ್ಲೂ ಈ ಚಿತ್ರಕ್ಕೆ ತೆರಿಗೆ ವಿನಾಯತಿ ನೀಡುತ್ತೇವೆ ಎಂದು ಪ್ರಕಟಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಸತ್ಯ ಘಟನೆ ಆಧರಿಸಿದ ಸಿನಿಮಾ ಎನ್ನಲಾಗಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ತಂದೆಯಾದ ಅಭಿಷೇಕ್: ಮರಿ ರೆಬಲ್ ಸ್ಟಾರ್ ಗೆ ಜನ್ಮ ನೀಡಿದ ಅವಿವಾ
ಬಿಗ್ಬಾಸ್ ನಿರೂಪಣೆಗೆ ಸುದೀಪ್ ವಿದಾಯ: ಕಿಚ್ಚನ ಅಧಿಕೃತ ಘೋಷಣೆ!
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ