ಪೆಟ್ರೋಲ್ನೊಂದಿಗೆ ಶೇ.15 ಮೆಥನಾಲ್ ಮಿಶ್ರಣ ಮಾಡಿರುವ ಎಂ15 ಪೆಟ್ರೋಲ್ನ್ನು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಹೊರತಂದಿದೆ.
ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಈ ಪೆಟ್ರೋಲ್ನ್ನು ಪ್ರಾಯೋಗಿಕವಾಗಿ ಬಳಕೆಗೆ ತರಲಾಗಿದೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಸಹಾಯಕ ಸಚಿವರಾಗಿರುವ ರಾಮೇಶ್ವರ್ ತೇಲಿ ಎಂ15 ಪೆಟ್ರೋಲ್ ಬಳಕೆಗೆ ಚಾಲನೆ ನೀಡಿದ್ದಾರೆ.
ಈ ರೀತಿಯಲ್ಲಿ ಮೆಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದಾಗಿ, ಗ್ರಾಹಕರಿಗೆ ಪೆಟ್ರೋಲ್ ವೆಚ್ಚದ ಹೊರೆ ಕಡಿಮೆಯಾಗುವುದರ ಜತೆ ನಾವು ಪೆಟ್ರೋಲ್ಗಾಗಿ ಬೇರೆ ದೇಶಗಳ ಮೇಲೆ ಅವಲಂಬಿಸಿರುವುದನ್ನೂ ಕಡಿಮೆ ಮಾಡಿಕೊಳ್ಳಬಹುದು ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ