ಬೆಂಗಳೂರು : 2024ನೇ ಸಾಲಿನ 9ನೇ ರಾಜ್ಯ ಸಚಿವ ಸಂಪುಟದ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ಕರೆಯಲಾಗಿದೆ.
ಮುಂದಿನ ಗುರುವಾರ ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ಇದನ್ನು ಓದಿ – ನೀರಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ಸ್ಥಳದಲ್ಲೇ ಸಾವು
ಚುನಾವಣೆ ಬಳಿಕ ನಡೆಯುತ್ತಿರುವ ಈ ಸಭೆ ಮಹತ್ವ ಪಡೆದಿದ್ದು, ವಿಶೇಷವಾಗಿ ಗ್ಯಾರಂಟಿ ಯೋಜನೆ ಸೇರಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ