ಇಂದಿನಿಂದ ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಜುಲೈ 19ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜುಲೈ 22 ಅಂತಿಮ ದಿನವಾಗಿದೆ.
The nomination process for the Vice President election has started ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ #thenewsnap #Kannada #Latestnews #india #Presidental_election #bengaluru #karnataka #Mysuru #mandya_news #indian_politics
ಆಗಸ್ಟ್ 6 ರಂದು ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ